UK Suddi
The news is by your side.

ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಕುಡಚಿ ಮತ ಕ್ಷೇತ್ರದ ಶಾಸಕ ಪಿ ರಾಜೀವ್.

ಬೆಂಗಳೂರು:ಮಾಜಿ ನಿಷ್ಠಾವಂತ ಪೋಲೀಸ್ ಅಧಿಕಾರಿ ಹಾಗೂ ಹಾಲಿ ಬೆಳಗಾವಿ ಜಿಲ್ಲೆಯ ಕುಡಚಿ ಮತ ಕ್ಷೇತ್ರದ ಶಾಸಕರಾದ ಪಿ ರಾಜೀವ್ ಅವರು ಇವತ್ತು ಬೆಂಗಳೂರಿನಲ್ಲಿ ನಡೆದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

Comments