ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಮಂಡನೆ ರಾಜ್ಯ-ರಾಷ್ಟ್ರ On Dec 28, 2017 ಬಹು ನಿರೀಕ್ಷಿತ ತ್ರಿವಳಿ ತಲಾಖ್ ಮಸೂದೆ ಕೊನೆಗೂ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಮುಸ್ಲಿಂ ಮಹಿಳೆಯರ ಸಮಾನ ಹಕ್ಕು ಮತ್ತು ನ್ಯಾಯಕ್ಕಾಗಿ ಕಾನೂನು ಹೊರತು, ಪ್ರಾರ್ಥನೆ, ಧರ್ಮಕ್ಕೆ ಸಂಬಂಧಿಸಿಲ್ಲ ಎಂದು ಕೇಂದ್ರಸರ್ಕಾರ ಸ್ಪಷ್ಟಪಡಿಸಿದೆ. Share with FriendsClick to share on WhatsApp (Opens in new window)Click to share on Facebook (Opens in new window)Click to share on Twitter (Opens in new window)Comments