UK Suddi
The news is by your side.

ಬಿಜೆಪಿ ಪಕ್ಷಕ್ಕೆ ಸೇರ್ಪಡೆ.

ಬಾಗಲಕೋಟ:ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಮತಕ್ಷೇತ್ರದ ರಾಮಪೂರ ನಗರದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತು ಕಾಂಗ್ರೆಸ್ ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಬಾಗಲಕೋಟ ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದು ಸವದಿ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು.

ಬಿಜೆಪಿ ಪಕ್ಷದ ಬಾವುಟ ನೀಡುವದರೊಂದಿಗೆ ಶಿವರಾಯ ಭಜಂತ್ರಿ,ಭಿಮಶೀ ಭಜಂತ್ರಿ,ಹಣಮಂತ ಭಜಂತ್ರಿ,ಕೃಷ್ಣಾ ಭಜಂತ್ರಿ,ಇನ್ಸಾಪ್ ಸಾಂತಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

Comments