ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿದ ಸಚಿವರು ಮತ್ತು ಶಾಸಕರು.
ಮುಧೋಳ:ತಾಲೂಕಿನ ಲೋಕಾಪುರದ ಸಿ ಎಂ ಪಂಚಕಟ್ಟಿಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017/18ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭ ನಡೆಯಿತು.
ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಹಾಗು ಶಾಸಕರಾದ ಗೋವಿಂದ ಕಾರಜೋಳ ಸಮಾರಂಭ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.