UK Suddi
The news is by your side.

ಸಚಿವೆ ಉಮಾಶ್ರೀ ಅವರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ.

ರಬಕವಿ-ಬನಹಟ್ಟಿ:ಸ್ಥಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭ ಏರ್ಪಡಿಸಲಾಗಿತ್ತು.

ಸ್ಥಳಿಯ ಶಾಸಕಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಉಮಾಶ್ರೀ ಅವರು ಸಮಾರಂಭ ಉದ್ಘಾಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ನಗರಸಭೆ ಅಧ್ಯಕ್ಷೆ ರಮೀಜಾ ಝಾರೆ,ಪ್ರಾಂಶುಪಾಲರು,ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments