UK Suddi
The news is by your side.

 ಬೂತ್ ಸಮಿತಿ ಅಧ್ಯಕ್ಷರ ಮತ್ತು ಏಜೆಂಟರ ತರಬೇತಿ ಕಾರ್ಯಕ್ರಮ.

ಕೊಪ್ಪಳ:ಇಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ಅಧ್ಯಕ್ಷರ ಮತ್ತು ಏಜೆಂಟರ ತರಬೇತಿ ಕಾರ್ಯಕ್ರಮ ನಡೆಯಿತು. 

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸನ ಅಧ್ಯಕ್ಷರಾದ ಬಸವರಾಜ ಹಿಟ್ನಾಳ್, ಜನಪ್ರಿಯ ಶಾಸಕರ ಪುತ್ರರಾದ ಇಮ್ತಿಯಾಜ್ ಅನ್ಸಾರಿ, ಕೆಪಿಸಿಸಿ ಕಾರ್ಯದರ್ಶಿಗಳಾದ ರಘು ಗುಜ್ಜಲ್, ಕೆಪಿಸಿಸಿ ಕಾರ್ಯದರ್ಶಿಗಳಾದ ಚಂದ್ರಶೇಖರ ಭಟ್, ಕೊಪ್ಪಳ ಜಿಲ್ಲಾ ಕಾರ್ಯದರ್ಶಿಗಳಾದ ಬಸವರಾಜ ಮಳೇಮಠ್ ಎಸ್ ಸಿ ಎಸ್ ಟಿ. ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಜು ನಾಯಕ,ಗಂಗಾವತಿ ಬ್ಲಾಕ್ ಅಧ್ಯಕ್ಷರಾದ ಹನುಮಂತಪ್ಪ ನಾಯಕ,ಬಸವರಾಜ ಐಲಿ,ಗ್ರಾಮೀಣ ಬ್ಲಾಕ್ ಅಧ್ಯಕ್ಷರಾದ ರುದ್ರೇಶ್ ಡ್ಯಾಗಿ, ಹಿರಿಯ ಮುಖಂಡರಾದ ಎಸ್.ಬಿ.ಖಾದ್ರಿ ಮತ್ತು ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Comments