UK Suddi
The news is by your side.

ಬಾಗಲಕೋಟ:ನವನಗರದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ.

ಬಾಗಲಕೋಟ:ಇಂದು ನಗರದ ನವನಗರದ  ಸೆಕ್ಟರ್ ನಂ:57 ರಲ್ಲಿ ಎಸ್ ಆರ್ ಪಾಟೀಲರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಸಮಾರಂಭ ನಡೆಯಿತು.

ಶುದ್ದ ಕುಡಿಯುವ ನೀರಿನ ಘಟಕವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್ ಪಾಟೀಲರು ಉದ್ಘಾಟಿಸಿ ಮಾತನಾಡಿದ ಅವರು ಸೆಕ್ಟರನ್ ಎಲ್ಲ ಜನರು ಈ ಶುದ್ದ ಕುಡಿಯುವ ನೀರಿನ ಘಟಕದ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಎಚ್ ವೈ ಮೇಟಿ,ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಸೇರಿದಂತೆ ಅನೇಕ ಮುಖಂಡರು, ನಗರದ ಜನರು ಉಪಸ್ಥಿತರಿದ್ದರು.

Comments