UK Suddi
The news is by your side.

ಹಿಂದೂ ಪರ ಸಂಘಟನೆಗಳಿಂದ ಇಂದು ಬೀದರ್, ಬಸವಕಲ್ಯಾಣ ಹಾಗೂ ಭಾಲ್ಕಿ ಬಂದ್ ಗೆ ಕರೆ

ಬೀದರ್: ಭಾಲ್ಕಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಮಂಗಳವಾರ ಬೀದರ್, ಬಸವಕಲ್ಯಾಣ ಹಾಗೂ ಭಾಲ್ಕಿಯಲ್ಲಿ ಬಂದ್ಗೆ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಬಂದ್ ನಡೆಯಲಿದೆ. ಆಟೋ ಚಾಲಕರು, ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು, ಸವಿತಾ ಸಮಾಜ, ಜ್ಯೂವೆಲರಿ ಯೂನಿಯನ್ನವರು ಬಂದ್ಗೆ ಸ್ವಯಂ ಪ್ರೇರಿತ ಬೆಂಬಲ ನೀಡಿದ್ದಾರೆ.

Comments