UK Suddi
The news is by your side.

ಖಾನಾಪುರ:ಬೃಹತ್ ಕಾಂಗ್ರೆಸ್ಸ್ ಕಾರ್ಯಕರ್ತರ ಸಮಾವೇಶ.

ಖಾನಾಪುರ:ಖಾನಾಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್ ಪಾಟೀಲರು “ಈ ಕ್ಷೇತ್ರದಲ್ಲಿ ಹಿಂದೆಂದೂ ಕಂಡರಯದಂತಹ ಸ್ತ್ರೀ ಸಮೂಹ ಪಕ್ಷದ ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮಕ್ಕೆ ಶೋಬೆ ತಂದಿದ್ದು ಅಭಿಮಾನದ ಸಂಗತಿ ಆಗಿದ್ದು ಇದು ಕಾಂಗ್ರೆಸ್ ಪಕ್ಷದ ಸ್ತ್ರೀ ಪರ ಕಾಳಜಿಯನ್ನು ತೋರಿಸುತ್ತದೆ ಕಾರಣ ಮುಂಬರುವ ಚುನಾವಣೆಯಲ್ಲಿ ಸರಕಾರದ ಜನಪರ ಯೋಜನೆಗಳನ್ನು ಬೆಂಬಲಿಸಿ ಕ್ಷೇತ್ರದ ಜನತೆ ಸಮಗ್ರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರೆ” ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ, ಶಾಸಕರಾದ ಸತೀಶ ಜಾರಕಿಹೊಳಿ, ಮುಖಂಡರಾದ ಲಕ್ಷ್ಮಿ ಹೆಬ್ಬಾಳಕರ,ಡಾ.ಅಂಜಲಿ ನಿಂಬಾಳ್ಕರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Comments