UK Suddi
The news is by your side.

ಫೆ 4ರಂದು ನಡೆಯಬೇಕಿದ್ದ ಕೆಪಿಎಸ್ಇ ಪರೀಕ್ಷೆಗಳು ಮುಂದಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆ. 4 ರಂದು ನಡೆಸಲು ಉದ್ದೇಶಿಸಿದ್ದ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದೆ.

ಈ ಸಂಬಂಧ ತನ್ನ ವೆಬ್‌ಸೈಟ್‌ನಲ್ಲಿ ಅಧಿಕೃತ ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, ಫೆ. 4 ರಂದು ನಡೆಸಲು ನಿಗದಿಯಾಗಿದ್ದ ಎಫ್‌ಡಿಎ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಸ್ಪಷ್ಟಪಡಿಸಿದೆ.

Comments