UK Suddi
The news is by your side.

ಹೊನ್ನಾಳಿ:ಕುಂದೂರ ಗ್ರಾಮ ಪಂಚಾಯತ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ,ಉಪಾಧ್ಯಕ್ಷರಿಗೆ ಅಭಿನಂದನೆ ತಿಳಿಸಿದ

ದಾವಣಗೆರೆ:ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮಪಂಚಾಯತಿಗೆ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಮಂಜಮ್ಮ ಮಂಜಪ್ಪ ಹಾಗು ಉಪಾಧ್ಯಕ್ಷರಾಗಿ ಶ್ರೀಮತಿ ವಿಶಾಲಾಕ್ಷಿ ಉದಯ ಕುಮಾರ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಮತ್ತು ಉಪಾಧ್ಯಕ್ಷರನ್ನು ಮಾಜಿ ಸಚಿವರಾದ ಎಂ ಪಿ ರೇಣುಕಾಚಾರ್ಯ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ದೀಪಾ ಜಗದೀಶ್ ತಾ.ಪಂ.ಸದಸ್ಯ ತಿಪ್ಪೇಶ್ ಮತ್ತು ಗ್ರಾಮಾಭಿವೃದ್ಧಿ.ಪಂ.ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Comments