UK Suddi
The news is by your side.

ಕುಡಿದ ಮತ್ತಿನಲ್ಲಿ ಕೆರೆಗೆ ಜಿಗಿದು ಆತ್ಮಹತ್ಯೆ

ಜಮಖಂಡಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಗರದ ಹೊರವಲಯದ ರಾಜರ ಕೆರೆಯಲ್ಲಿ ನಡೆದಿದೆ.
ನಗರ ನಿವಾಸಿ ವಿಜಯ ಭೋವಿ(32) ಮೃತ ದುರ್ದೈವಿ. ಕಳೆದ ಕೆಲವು ದಿನ ಹಿಂದೆ ಈತನ ಮಡದಿ ಹಾಗೂ ತಾಯಿ ಸಾವನ್ನಪ್ಪಿದರು ಇದರಿಂದ ಮನಮನೊಂದ ಈತ ಕುಡಿತ ಚಟಕ್ಕೆ ಅಂಟಿಕೊಂಡಿದ್ದ ಎನ್ನಲಾಗಿದ್ದು, ಕುಡಿದ ಮತ್ತಿ ನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಮಖಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments