UK Suddi
The news is by your side.

ಎಂ ಮಲ್ಲಿಕಾರ್ಜುನ ನಾಗಪ್ಪನವರಿಗೆ ಟಿಕೆಟ್ ನೀಡಬೇಕು ಎಂದು ಮನವಿ.

ಕೊಪ್ಪಳ:ಇಂದು ಗಂಗಾವತಿ ನಗರಕ್ಕೆ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾದ ಸಿ.ನಾರಾಯಣ ಸ್ವಾಮಿಯರು ಬೇಟಿ ನೀಡಿದರು.

ಗಂಗಾವತಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಎಂ ಮಲ್ಲಿಕಾರ್ಜುನ ನಾಗಪ್ಪನವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು,ಬೆಂಬಲಿಗರು ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ  ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಹಿಟ್ನಾಳ್ ಹಾಗೂ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Comments