UK Suddi
The news is by your side.

ಫೆ.27ರಂದು ದಾವಣಗೆರೆಯಲ್ಲಿ ಬಿಜೆಪಿ ವತಿಯಿಂದ ಬೃಹತ್ ರೈತ ಸಮಾವೇಶ.

ದಾವಣಗೆರೆ:ನಗರದ ಸರ್ಕಾರಿ ಪ್ರೌಡಶಾಲಾ ಮೈದಾನದಲ್ಲಿ ಫೆ.27 ರಂದು ಜರುಗಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಬೃಹತ್ ರೈತ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ವೇದಿಕೆ ನಿರ್ಮಾಣಕ್ಕೆ ಇಂದು ಸಂಸದ ಜಿ ಎಂ ಸಿದ್ಧೇಶ್ವರ ಕಂಬದ ಪೂಜೆ ಮಾಡುವ ಮೂಲಕ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮುಖಂಡರಾದ ಎಂ ಪಿ ರೇಣುಕಾಚಾರ್ಯ,ಬಿಜೆಪಿ ಜಿಲ್ಲಾದ್ಯಕ್ಷರಾದ ಯಶವಂತರಾವ್ ಸೇರಿದಂತೆ ಮುಂತಾದ ಮುಖಂಡರುಗಳು ಉಪಸ್ಥಿತರಿದ್ದರು.

Comments