UK Suddi
The news is by your side.

ರನ್ನ ವೈಭವ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಮುಧೋಳ:ಮುಧೋಳದಲ್ಲಿ ಫೆ23 ರಿಂದ ನಡೆಯಲಿರುವ ರನ್ನ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಪೋಸ್ಟರಗಳನ್ನು ಇಂದು ಸಂಜೆ ಮುಧೋಳ ನಗರದ ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ,ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ, ಜಿ.ಪಂ ಡಿ.ಎಸ್. ಅಮರೇಶ ನಾಯಕ, ಉಪವಿಭಾಗಾಧಿಕಾರಿ ಕೆಂಪಲಿಂಗನವರ ಮತ್ತಿತರರು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Comments