UK Suddi
The news is by your side.

ರಸ್ತೆ ಅಪಘಾತ:ನೂರ್ಪುರ ಶಾಸಕ ಸೇರಿ ನಾಲ್ವರ ಸಾವು.

ನೂರ್ಪುರ: ಉತ್ತರ ಪ್ರದೇಶದ ಸೀತಾಪುರದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ನೂರ್ಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಲೋಕೇಂದ್ರ ಸಿಂಗ್‌, ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Comments