UK Suddi
The news is by your side.

ಬಿಗ್ ಬ್ರೆಕಿಂಗ್: ಆಫ್ರಿಕಾದ ಸೆನೆಗಲ್ ದೇಶದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಅಂದರ್ ?

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎಂಬ ವರದಿಗಳು ಕೇಳಿ ಬರುತ್ತಿವೆ. ರವಿ ಪೂಜಾರಿ ವಿರುದ್ಧ ಸಾಕಷ್ಟು ಪ್ರಕರಣಗಳಿವೆ. ಹೆಚ್ಚಿನ ವಿವರ ಇನ್ನಷ್ಟೇ ಹೊರಬೀಳಬೇಕಾಗಿದೆ.

Comments