UK Suddi
The news is by your side.

ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು.

ಬೆಂಗಳೂರು:ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿ ಇರುವ ತಮ್ಮ ನಿವಾಸದ ಬಾತ್ ರೂಮಿನಲ್ಲಿ ಬೆಳಿಗ್ಗೆ ಜಾರಿ ಬಿದ್ದ ಪರಿಣಾಮ ಅವರ ಬಲ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾರಿ ಬಿದ್ದ ಪರಿಣಾಮ ಮಾಜಿ ಪ್ರಧಾನಿ ದೇವೇಗೌಡರ ಬಲಗಾಲಿನ ಮೂಳೆಗೆ ಏಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Comments