UK Suddi
The news is by your side.

ಧಾರವಾಡಕ್ಕಿಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಭೇಟಿ.

ಧಾರವಾಡ: ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ಅವರು ಇಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಸಚಿವರು ಬೆಳಗಾವಿಯಿಂದ ಧಾರವಾಡಕ್ಕೆ ಮಧ್ಯಾಹ್ನ 1 ಗಂಟೆಗೆ ಆಗಮಿಸುವರು. ಮಧ್ಯಾಹ್ನ 2.30ಗಂಟೆಗೆ, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನೀಯರ್ ಕಚೇರಿಯಲ್ಲಿ ಧಾರವಾಡ ಲೋಕೋಪಯೋಗಿ ವೃತ್ತದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡುವರು.ನಂತರ ಸಚಿವರು ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ತೆರಳುವುರು ಎಂದು ಲೋಕೋಪಯೋಗಿ ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments