UK Suddi
The news is by your side.

ಬಿಗ್ ಬ್ರೆಕಿಂಗ್: ಡಿ.ಕೆ.ಶಿವಕುಮಾರ್ ಕಾಲಿಗೆ ನಮಸ್ಕರಿಸಿದ ಪ್ರತಾಪ್ ಸಿಂಹ.

ಬೆಂಗಳೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಚಿವ ಡಿ.ಕೆ ಶಿವಕುಮಾರ್ ಅವರ ಕಾಲಿಗೆ ನಮಸ್ಕರಿಸಿದ ಅಚ್ಚರಿ ಬೆಳವಣಿಗೆ ನಡೆದಿದೆ.

ಮಾಜಿ ಸಿಎಂ ಎಸ್.ಎಂ ಕೃಷ್ಣ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಸಚಿವ ಡಿ.ಕೆ ಶಿವಕುಮಾರ್ ತೆರಳಿದ್ದರು. ಈ ವೇಳೆ ಪ್ರತಾಪ್ ಸಿಂಹ ಕೂಡ ಅಲ್ಲಿಗೆ ಹೋಗಿದ್ದು, ಪರಸ್ಪರ ಮುಖಾಮುಖಿಯಾಗಿದ್ದಾರೆ. ಆಗ ಪ್ರತಾಪ್ ಸಿಂಹ ಡಿಕೆಶಿ ಕಾಲಿಗೆ ನಮಸ್ಕರಿಸಿದ್ದಾರೆ. ಡಿಕೆಶಿ ಮುಗುಳ್ನಕ್ಕು ಆಶೀರ್ವಾದ ಮಾಡಿದ್ದಾರೆ.

Comments