ಹಾವೇರಿ : ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ಹಾವೇರಿ : ರಾಷ್ಟ್ರೀಯ ವಿದ್ಯಾರ್ಥಿ ದಿನದ ಜುಲೈ 9 ರ ಅಂಗವಾಗಿ ಅಖಿಲ_ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ನೇತೃತ್ವದಲ್ಲಿ ಪರಿವರ್ತನೆಗಾಗಿ ಯುವಶಕ್ತಿ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಾವೇರಿ ನಗರದ ಸರಾಕಾರಿ ಪದವಿ ಕಾಲೇಜಿನ ಬಿ.ಎ ವಿದ್ಯಾರ್ಥಿಗಳು ಜಯಗಳಿಸಿದರು. ವಿಜಯೀಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
For North Karnataka News visit www.uksuddi.in