UK Suddi
The news is by your side.

ಬೈಲಹೊಂಗಲ: ಉಚಿತ ಕಣ್ಣಿನ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ

ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಇಂಚಲ ಗ್ರಾಮದ ಶ್ರೀ ಶಿವಯೋಗೀಶ್ವರ ಗ್ರಾಮೀಣ ಆಯುರ್ವೇದಿಕ ವೈದ್ಯಕೀಯ ಆಸ್ಪತ್ರೆಯಲ್ಲಿ ಶಾಸಕರಾದ ಡಾ. ವಿಶ್ವನಾಥ ಈ. ಪಾಟೀಲರು ಉಚಿತ ಕಣ್ಣಿನ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
For North Karnataka News visit www.uksuddi.in

Comments