UK Suddi
The news is by your side.

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ದೇವರಹಿಪ್ಪರಗಿ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಯನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿದೆ.
For North Karnataka News visit www.uksuddi.in

Comments