UK Suddi
The news is by your side.

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರು ದುರ್ಮರಣ

ಕಾರು ಹಾಗೂ ಕೆಎಸ್ ಆರ್ ಟಿ ಸಿ ಬಸ್ಸ ನಡುವೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಘಟನೆ ಸಂಬವಿಸಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
For North Karnataka News visit www.uksuddi.in

Comments