UK Suddi
The news is by your side.

ನಾಗ್ಪುರ ಟೆಸ್ಟ್ : ಭಾರತ 215 , ದ. ಆಫ್ರಿಕಾ 11ಕ್ಕೆ 2


ನಾಗ್ಪುರ: ಇಲ್ಲಿನ ವಿಸಿಎ ಸ್ಟೇಡಿಯಂನಲ್ಲಿ ಉಭಯ ದೇಶಗಳ ನಡುವೆ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 215 ಸ್ಕೋರಿಗೆ ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ದಿನದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 11 ರನ್ ಗಳಿಸಿದೆ.

www.UKsuddi.in 

For North Karnataka News visit www.uksuddi.in

Comments