ಅಮೀರ್ ಖಾನ್ ಗೆ ಕಪಾಳಮೋಕ್ಷ ಮಾಡಿದ್ರೆ 1 ಲಕ್ಷ ರೂಪಾಯಿ
ಚಂಡೀಗಢ್: ಅಸಹಿಷ್ಣುತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶ ಬಿಡುವ ಕುರಿತ ಚಿಂತನೆಯ ತಮ್ಮ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ನಟ ಅಮೀರ್ ಖಾನ್ ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ಖಾನ್ ವಿರುದ್ಧದ ಪ್ರತಿಭಟನೆ, ಆಕ್ರೋಶ ಮುಂದುವರಿದಿದ್ದು, ಯಾರೇ ಆಗಲಿ ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಗೆ ಕಪಾಳ ಮೋಕ್ಷ ಮಾಡಿದರೆ ಅವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಕೊಡುವುದಾಗಿ ಶಿವಸೇನೆ ಆಫರ್ ಕೊಟ್ಟಿದೆ!
For North Karnataka News visit www.uksuddi.in