UK Suddi
The news is by your side.

ವಿಧಾನ ಪರಿಷತ್‌ ಚುನಾವಣೆಗೆ ಪ್ರದೀಪ ಶೆಟ್ಟರ ನಾಮಪತ್ರ

ಧಾರವಾಡ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಹೋದರ ಪ್ರದೀಪ ಶೆಟ್ಟರ  ನಾಮಪತ್ರ ಸಲ್ಲಿಸಿದರು.
For North Karnataka News visit www.uksuddi.in

Comments