UK Suddi
The news is by your side.

ಮೈಸೂರಲ್ಲಿ ಮ್ಯಾಗಿ ನ್ಯೂಡಲ್ಸ್ ಮರುಪರೀಕ್ಷೆಗೆ ಸುಪ್ರೀಂಕೋರ್ಟ್ ಆದೇಶ

ನಿಷೇಧ ತೆರವಿನ ಬಳಿಕ ನೂತನವಾಗಿ ಮಾರುಕಟ್ಟೆಗೆ ಬಂದಿರುವ ಮ್ಯಾಗಿ ನ್ಯೂಡಲ್ಸ್ ಅನ್ನು ಕರ್ನಾಟಕದ ಮೈಸೂರು ಲ್ಯಾಬೋರೇಟರಿಯಲ್ಲಿ ಮರುಪರೀಕ್ಷೆ ನಡೆಸುವಂತೆ ಬುಧವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
For North Karnataka News visit www.uksuddi.in

Comments