UK Suddi
The news is by your side.

ಒಂದೇ ಮತದಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ

ಯಾದಗಿರಿ: ಸುರಪುರ ತಾಲೂಕಿನ ಕರಡಕಲ್ ಕ್ಷೇತ್ರದ ತಾ.ಪಂ. ಕಾಂಗ್ರೆಸ್ ಅಭ್ಯರ್ಥಿ ಕವಿತಾ ಹೆಗ್ಗೇರಿ ಒಂದು ಮತದ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಇಂದು ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾ ವಿರುದ್ಧ ಕವಿತಾ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ರೇಣುಕಾ 3184 ಮತಗಳನ್ನು ಪಡೆದು ಪರಭಾವಗೊಂಡಿದ್ದಾರೆ. ರೇಣುಕಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕವಿತಾ ಹೆಗ್ಗೇರಿ 3185 ಮತಗಳನ್ನು ಪಡೆದು 1 ಮತದ ಅಂತರದಿಂದ ವಿಜಯಶಾಲಿಯಾಗಿದ್ದು, ಮತದಾರ ಕಾಂಗ್ರೆಸ್  ಗೆ ಅಧಿಕಾರದ ಚುಕ್ಕಾಣಿ ನೀಡಿದ್ದಾನೆ.

For North Karnataka News visit www.uksuddi.in

Comments