ದೊಡವಾಡ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೈಲಹೊಂಗಲ ತಾಲುಕಿನ ದೊಡವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಬಸವೇಶ್ವರ ರಥದ ಜಾತ್ರಾ ಮಹೋತ್ಸವ ನಿಮಿತ್ಯ ಕೆ.ಎಲ್.ಇ. ಸಂಸ್ಥೆಯ ಶತಮಾನೋತ್ಸವ ಆಚರಣೆ ಅಂಗವಾಗಿ ಹಮ್ಮಿಕೊಳ್ಲಲಾದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕರಾದ ಡಾ! ವೀ.ಐ.ಪಾಟೀಲ್ ಉದ್ಘಾಟಿಸಿದರು.