UK Suddi
The news is by your side.

ಮೇ 11ರಂದು ಎಸ್​ಎಸ್​ಎಲ್​ಸಿ ಫಲಿತಾಂಶ

image

ಎಸ್ಎಸ್ಎಲ್ಸಿ ಫಲಿತಾಂಶವನ್ನು ಮೇ 11ರಂದು ಅಪರಾಹ್ನ 3 ಗಂಟೆಯ ನಂತರ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು, ಹಾಗೂ ಆಯಾ ಶಾಲೆಗಳಲ್ಲಿ ಮೇ 12ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದೆ.

ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಮುಖ್ಯ ಕಾರ್ಯದರ್ಶಿಗಳಾದ ಅಜಯ್ ಶೇಟ್ ಸೋಮವಾರ ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಫಲಿತಾಂಶವನ್ನು ಮೇ 11ರಂದು ಅಪರಾಹ್ನ 3 ಗಂಟೆಯ ನಂತರ ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಇನ್ನು ಆಯಾ ಶಾಲೆಗಳಲ್ಲಿ ಮೇ 12ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

Comments