UK Suddi
The news is by your side.

25 ರಂದು PUC ಫಲಿತಾಂಶ

image

ದ್ವಿತೀಯ ಪಿ ಯು ಸಿ ಫಲಿತಾಂಶ ಮೇ 25 ರಂದು ಪ್ರಕಟಿಸಲಾಗುವುದೆಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.
ಪಿ ಯು ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆಯಲ್ಲಿದೆ ಎಂದು ಅವರು ಹೇಳಿದರು.

Comments