ಸಿಇಟಿ ಫಲಿತಾಂಶ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ
ಮೆಡಿಕಲ್ ಮತ್ತು ಡೆಂಟಲ್ನಲ್ಲಿ ಮೂಡಬಿದರೆಯ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಜಿ. ಅಮಿತಾ ಮೊದಲ ರ್ಯಾಂಕ್
ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ವಿವಿಎಸ್ ಸರ್ದಾರ್ ಪಟೇಲ್ ಪಿಯು ಕಾಲೇಜು ವಿದ್ಯಾರ್ಥಿ ಮಿಲಿಂದ್ ಕುಮಾರ್ ವಾದಿರಾಜು ಮೊದಲ ರ್ಯಾಂಕ್
ವಾಸ್ತುಶಿಲ್ಪ ವಿಭಾಗದಲ್ಲಿ ಬೆಂಗಳೂರಿನ ಸಿಎಂಆರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಮೃದುಲಾ ಸಿ.ಆರ್. ಮೊದಲ ರ್ಯಾಂಕ್