UK Suddi
The news is by your side.

ಜುಲೈ 30 ರಂದು ಇಡೀ ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ಕರೆ.

ಬೆಳಗಾವಿಯಲ್ಲಿ ಹುಟ್ಟಿ, ಗೋವಾದಲ್ಲಿ ಜೀವನದಿಯಾಗಿ ಹರಿಯುತ್ತಿರುವ ‘ಮಹದಾಯಿ’ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ, ಜುಲೈ 30 ರಂದು ಇಡೀ ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ಕರೆ ನೀಡಿದೆ.

Comments