UK Suddi
The news is by your side.

​ಕಳಸಾ ಬಂಡೂರಿ ಅನುಷ್ಠಾನಕ್ಕೆ ಒತ್ತಾಯ.


ಗೋಕಾಕ:ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಪ್ರತಿಭಟಿಸಿದರು..

Comments