UK Suddi
The news is by your side.

ಜಲಾಶಯಗಳ ಕಾಲುವೆಗಳನ್ನು ದುರಸ್ತಿಗೊಳಿಸಲು ಆಗ್ರಹಿಸಿ ಕರವೇ ಕಾರ್ಯಕರ್ತರ ಮನವಿ.

ಯಾದಗಿರಿ:ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿ ಕುಣಿ ಮತ್ತು ಸೌದಾಗರ ಜಲಾಶಯಗಳ ಕಾಲುವೆಗಳನ್ನು ದುರಸ್ತಿಗೊಳಿಸಲು ಆಗ್ರಹಿಸಿ ಕರವೇ ಕಾರ್ಯಕರ್ತರು ಕರ್ನಾಟಕ ನೀರಾವರಿ ನಿಯಮಿತದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
-ಗುರು ಎ..

Comments