UK Suddi
The news is by your side.

ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು

ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಛೇರಿ ಜಗನ್ನಾಥ ಭವನದಲ್ಲಿ ಇಂದು ೬೦ನೇಯ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. 

ರಾಜ್ಯಾಧ್ಯಕ್ಷರಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಮಾನ್ಯ ಕೇಂದ್ರ ಮಂತ್ರಿಗಳಾದ ಶ್ರೀ ಅನಂತ್ ಕುಮಾರ್, ಬಿಜೆಪಿ ಹಿರಿಯ ಧುರಿಣರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments