ಮಸ್ಕಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.
ಮಸ್ಕಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ರಾಯಚೂರ:ಇಂದು ಮಸ್ಕಿಯಲ್ಲಿ ನಡೆದ ಕವಿಗೋಷ್ಠಿ…
ಕನ್ನಡ ರಾಜ್ಯೋತ್ಸವ ನಿಮಿತ್ಯ ಅಕ್ಷರ ಸಾಹಿತ್ಯ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ರಾಯಚೂರು ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಹಾಂತೇಶ ಮಸ್ಕಿಯವರು ಹಾಗೂ ತಾಲೂಕ ಅಧ್ಯಕ್ಷರಾದ ಶ್ರೀ ಶಶಿಕಾಂತ್ ಕದ್ಲುರ ಹಾಗೂ ಅಕ್ಷರ ಸಾಹಿತ್ಯ ವೇದಿಕೆಯ ಸಂಚಾಲಕರು ಹಾಗೂ ಸಾಹಿತಿಗಳಾದ ಶ್ರೀ ಗುಂಡೂರಾವ್ ದೇಸಾಯಿ ಭಾಗವಹಿಸಿ ಯುವ ಸಾಹಿತಿಗಳಿಗೆ ಮಾರ್ಗದರ್ಶನ ನೀಡಿದರು…
ಚಿತ್ರಕೃಪೆ:ಸುರೇಶ್ ರಾಜಮಾನೆ.
-ಗುರು ಎ..