UK Suddi
The news is by your side.

ಎಂ.ಈ.ಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹ

ನಾಡದ್ರೋಹಿ ಎಂ.ಈ.ಎಸ್ ಸಂಘಟನೆಯನ್ನು ನಿಷೇಧಿಸಿ ಬೆಳಗಾವಿ ಮಹಾನಗರ ಪಾಲಿಕೆಯನ್ನು ವಿಸರ್ಜನೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ನಡಿಗೆ ನಡೆಸಿ ನಂತರ ಮುಖ್ಯಮಂತ್ರಿಯವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು.

Comments