UK Suddi
The news is by your side.

ಬೈಲಹೊಂಗಲ:ಬರಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳ  ಭೇಟಿ

ಬೆಳಗಾವಿ ಜಿಲ್ಲೆ ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳಿಗೆ ಬರ ಪರಸ್ಥಿತಿ ಬಗ್ಗೆ ವಿವರಣೆ ನೀಡುತ್ತಿರುವ ಸಂದರ್ಭ. ಬೈಲಹೊಂಗಲ ಶಾಸಕರಾದ ಶ್ರೀ ವಿ.ಆಯ್.ಪಾಟೀಲ್ ಹಾಗು ಪ್ರಕಾಶ್ ಹುಕ್ಕೇರಿ ಉಪಸ್ಥಿತರಿದ್ದರು.

Comments