ಬೆಳಗಾವಿಯಲ್ಲಿ ಮೋದಿ
ಕೆ ಎಲ್ ಇ ಸೊಸೈಟಿ ಶತಮಾನೋತ್ಸವ ಸಮಾರಂಭವನ್ನು ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗಾವಿಯಲ್ಲಿ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಅನಂತಕುಮಾರ್, ಶ್ರೀ ಡಿ.ವಿ.ಸದಾನಂದ ಗೌಡ, ಶ್ರೀ ರಮೇಶ್ ಜಿಗಜಿಣಗಿ, ಸಂಸದರಾದ ಶ್ರೀ ಪ್ರಲ್ಹಾದ ಜೋಶಿ, ಶ್ರೀ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯರಾದ ಶ್ರೀ ಪ್ರಭಾಕರ ಕೋರೆ, ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ಶಿವಾನಂದ ಕೌಜಲಗಿ ಹಾಜರಿದ್ದರು.