UK Suddi
The news is by your side.

ನವೆಂಬರ್ 18ರ ತನಕ TOLL FREE ಹೈವೆ

೫೦೦ ಹಾಗು ೧೦೦೦ ನೋಟುಗಳ ಚಲಾವಣೆ ಸ್ತಗಿತ ಗೊಳಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಯಾವ ಹೆದ್ದಾರಿಗಳಲ್ಲಿಯೂ ಟೋಲ್ ಸಂಗ್ರಹಣೆ ಮಾಡಬಾರದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು ಮತ್ತು ಇದನ್ನು  ನವೆಂಬರ್ 18ರ ತನಕ ಮುಂದುವರಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ. ಆದರೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಕಂಪನಿಯು ಟೋಲ್ ತೆಗೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ. ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ.

Comments