UK Suddi
The news is by your side.

ಹೂವಿನಹಡಗಲಿ  ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ  ಸಭೆ ಶ್ರೀಮತಿ‌ ದಾಕ್ಷಾಯಣಿ ಚನ್ನಬಸಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಜರುಗಿತು.

 ಸಭೆಯಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷರಾದ ಶ್ರೀ ಎಸ್ ಆರ್ ಪಾಟೀಲರು ಭಾಗವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ AICC ಕಾರ್ಯದರ್ಶಿ ಶ್ರೀ ಡಾ ಸಾಖೆ ಶೈಲಶೆನಾತ, ಹೂವಿನಹಡಗಲಿ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಶ್ರೀ ಪಿ ಟಿ ಪರಮೇಶ್ವರ ನಾಯಕ,ಮಾಜಿ ಶಾಸಕರಾದ ನಂದೆಳ್ಳಿ ಹಾಲಪ್ಪ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಶ್ರೀ ಡಿ ಶಿವಯೋಗಿ,ಜಿಲ್ಲಾ ಪಂಚಾಯತ ಸದಸ್ಯರು, ತಾಲ್ಲೂಕು ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು, ಹೂವಿನಹಡಗಲಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕ್ಷೇತ್ರದ ಹಿರಿಯ-ಕಿರಿಯ ಮುಖಂಡರು, ಸಭೆಯಲ್ಲಿ ಉಪಸ್ಥಿತರಿದ್ದರು.

Comments