UK Suddi
The news is by your side.

ಕಾರವಾರ:ಕಾಂಗ್ರೆಸ್ಸ್ ಬೂತ್ ಮತ್ತು ಘಟಕ ಸಮಿತಿ ಸದಸ್ಯರ ಸಮಾವೇಶ.

ಉತ್ತರಕನ್ನಡ: ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ,ಕಾರವಾರ ಮತ್ತು ಅಂಕೋಲಾ ಬ್ಲಾಕ್ ಕಾಂಗ್ರೆಸ್ ಸಮಿತಿ, ಬೂತ್ ಮತ್ತು ಘಟಕ ಸಮಿತಿ ಸದಸ್ಯರ ಸಮಾವೇಶ ನಡೆಯಿತು.

ಕೆಪಿಸಿಸಿ ಕಾರ್ಯಾದ್ಯಕ್ಷರಾದ ಶ್ರೀ ಎಸ್ ಆರ್ ಪಾಟೀಲರು ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಶ್ರೀ ಮಾಣಿಕ್ಯಂ ಠ್ಯಾಗೂರ, ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಆರ್ ವಿ ದೇಶಪಾಂಡೆ, ಕಾರವಾರ ಅಂಕೋಲಾ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ಸೈಲ್,ವಿಧಾನಪರಿಷತ್ತ ಸದಸ್ಯರಾದ ಶ್ರೀ ಎಸ್ ಎಲ್ ಗೋಟ್ನೇಕರ,ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ  ಅಧ್ಯಕ್ಷರಾದ ಶ್ರೀ ಭೀಮಣ್ಣ ನಾಯಕ,ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕು ಪಂಚಾಯತ ಸದಸ್ಯರು,ನಗರ ಸಭೆ ಸದಸ್ಯರು ಕಾರವಾರ ಅಂಕೋಲಾ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಬೂತ್ ಮತ್ತು ಘಟಕ‌ ಸಮಿತಿ ‌ಸದಸ್ಯರು ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದರು

Comments