UK Suddi
The news is by your side.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರೈಲ್ವೆ ಮೇಲಸೇತುವೆ ಉದ್ಘಾಟನೆ.

ಹುಬ್ಬಳ್ಳಿ:ಇಂದು ಅಂಕೋಲಾ-ಹುಬ್ಬಳ್ಳಿ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬರುವ ರೇಲ್ವೆ ಮೇಲ್ಸೇತುವೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಸಂಸದರಾದ ಪ್ರಲ್ಹಾದ ಜೋಶಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್,ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಜಿ.ಪo ಅಧ್ಯಕ್ಷರಾದ ಚೈತ್ರಾ ಶಿರೂರ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಈರಣ್ಣ ಜಡಿ, ಬಿಜೆಪಿ ತಾಲೂಕ ಅಧ್ಯಕ್ಷರಾದ ರಾಜಶೇಖರ್ ಕಂಪ್ಲಿ ಕೋಳಿವಾಡ ಜಿ.ಪo ಮತಕ್ಷೇತ್ರದ ಬಿಜೆಪಿ ಮುಖಂಡರು ಬಾಗವಹಿಸಿದ್ದರು.

Comments