UK Suddi
The news is by your side.

ಮಸ್ಕಿ ವಿಧಾನಸಭಾ ಕ್ಷೇತ್ರದ ಗುಡಿಹಾಳ ಗ್ರಾಮದಲ್ಲಿ ಕಾಂಗ್ರೆಸ್ಸ್ ನಡಿಗೆ ಮನೆ ಮನೆಯ ಕಡೆಗೆ ಅಭಿಯಾನ.

ರಾಯಚೂರ:ರಾಜ್ಯ ಕೆಪಿಸಿಸಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾಂಗ್ರೆಸ್ಸ್ ನಡಿಗೆ ಮನೆ ಮನೆಯ ಕಡೆಗೆ ಅಭಿಯಾನಕ್ಕೆ ಲಿಂಗಸುಗೂರ ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರತಾಪಗೌಡ ಪಾಟೀಲ್ ಚಾಲನೆಯನ್ನು ನೀಡಿದರು.

ಇದೆ ಸಂದರ್ಭದಲ್ಲಿ ಕೆ ಪಿ ಸಿ ಸಿ ಸದಸ್ಯರಾದ ಅಂದಾನಪ್ಪ ಗುಂಡಳ್ಳಿ ಮತ್ತು ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಬಸವಂತರಾಯ ಕುರಿ ಮತ್ತು ಮಸ್ಕಿ ಪುರಸಭೆ ವ್ಯಾಪ್ತಿಯ ನಗರ ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ ಬ್ಯಾಳಿ ಮತ್ತು ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷರಾದ ಮಸೂದಪಾಷ ಮಸ್ಕಿ ಎಸ್ಸಿ ನಗರ ಘಟಕದ ಅಧ್ಯಕ್ಷರಾದ ಮಲ್ಲಯ್ಯ ಬಳ್ಳಾ ಮತ್ತು ಅಲ್ಪಸಂಖ್ಯಾತರ ಗ್ರಾಮೀಣ ಘಟಕದ ಅಧ್ಯಕ್ಷರಾದ ಪಾರೋಕ ಸಾಬ್ ಖಾಜಿ ತುರವಿಹಾಳ ಮತ್ತು ಕಾಂಗ್ರೇಸ್ ಹಿರಿಯ ಮುಖಂಡರು ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Comments