UK Suddi
The news is by your side.

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರ ಅಭಿವೃದ್ಧಿಯನ್ನು ಹೇಗೆ ಕಡೆಗಣಿಸಿದೆ:ಯಡಿಯೂರಪ್ಪ

ಬೆಂಗಳೂರು:ಮಾಜಿ ಮುಖ್ಯಮಂತ್ರಿಗಳು ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ಬಿಜೆಪಿ ಎಸ್.ಸಿ. ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಪಕ್ಷ ಸಂಘಟನೆಯ ದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರ ಅಭಿವೃದ್ಧಿಯನ್ನು ಹೇಗೆ ಕಡೆಗಣಿಸಿದೆ.

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಬಹುತೇಕ ಯೋಜನೆಗಳ ಸಿಂಹಪಾಲು ಸಮಾಜದ ಕೆಳವರ್ಗಗಳ ಜನರಿಗಾಗಿಯೇ ಇದೆ ಎನ್ನುವ ವಿಚಾರಗಳು ಜನಮನ ತಲುಪುವಂತಾಗಲು ಎಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕೆಂದು ಮಾನ್ಯ ಯಡಿಯೂರಪ್ಪನವರು ಈ ಸಂದರ್ಭದಲ್ಲಿ ಕರೆ ನೀಡಿದರು. ಎಸ್.ಸಿ. ಜನಾಂಗದ ಏಳಿಗೆಗಾಗಿ ಇರುವ ತಮ್ಮ ಪಕ್ಷದ ಬದ್ಧತೆಯನ್ನು ಅವರು ಪುನರುಚ್ಛರಿಸಿದರು.

Comments