UK Suddi
The news is by your side.

ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೆಜ್‌ ವಲಯದಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನಿಯೋಜಿಸಲಾಗಿರುವ ಯೋಧರ ಜತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಆಚರಿಸಿದರು.

ಯೋಧರ ಶ್ರಮ ಮತ್ತು ತ್ಯಾಗವನ್ನು ಹೊಗಳಿದ ಪ್ರಧಾನಿ, ಅವರನ್ನು ತಮ್ಮ ಕುಟುಂಬದ ಭಾಗವೆಂದೇ ಪರಿಗಣಿಸುವುದಾಗಿ ಹೇಳಿದರು.

Comments