UK Suddi
The news is by your side.

ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬೀದರ್‌: ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಬೀದರ್‌ ರೈಲು ನಿಲ್ದಾಣದಲ್ಲಿ ಬೀದರ್‌–ಕಲಬುರ್ಗಿ ರೈಲಿಗೆ ಹಸಿರು ನಿಶಾನೆ ತೋರಿಸಿದರು.

 ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪೀಯೂಷ್‌ ಗೋಯೆಲ್‌, ಅನಂತಕುಮಾರ್‌, ರಮೇಶ ಜಿಗಜಿಣಗಿ, ಸಚಿವರಾದ ಆರ್‌.ವಿ. ದೇಶಪಾಂಡೆ, ಪ್ರಕಾಶ ಖಂಡ್ರೆ, ಸಂಸದ ಬಿ.ಎಸ್‌. ಯಡಿಯೂರಪ್ಪ ಭಾಗಿಯಾಗಿದ್ದರು.

Comments