UK Suddi
The news is by your side.

ಲಿಮ್ಕಾ ರಂಗೋಲಿ ಸ್ಪರ್ದೆ.

ಬಾಗಲಕೋಟೆ ನಗರದ ಬಸವೇಶ್ವರ ಬ್ಯಾಂಕನ ವತಿಯಿಂದ ಇಂದು ಲಿಮ್ಕಾ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಾಗಲಕೋಟ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ರಂಗೋಲಿ ಬಿಡಿಸುವ ಮೂಲಕ ಲಿಮ್ಕಾ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿದರು. 

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶ್ರೀಮತಿ ಉಮಾಶ್ರೀ ಅವರು ಹಾಜರಿದ್ದರು

Comments